ದೇಶ'ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಬಂಕರ್ ನಲ್ಲಿ ಅಡಗಿ ಕುಳಿತಿದ್ದರು': ನಿವೃತ್ತ ಲೆ. ಜನರಲ್ ಕೆಜೆಎಸ್ ಧಿಲ್ಲೋನ್
ANI ಗೆ ನೀಡಿದ ಸಂದರ್ಶನದಲ್ಲಿ, ಧಿಲ್ಲೋನ್, ಮೇ 10 ರಂದು ಭಾರತವು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ನಿಖರವಾಗಿ ದಾಳಿ ಮಾಡಿತು, ಆದರೆ ಭಾರತದ ಯಾವುದೇ ಕ್ಷಿಪಣಿಗಳನ್ನು ಪಾಕಿಸ್ತಾನದ ವಾಯುನೆಲೆಗಳ ರಕ್ಷಣೆಯಿಂದ ತಡೆಹಿಡಿಯಲಾಗಲಿಲ್ಲ ಎಂದು ಹೇಳಿದ್ದಾರೆ.