ಅಸಿಮ್ ಮುನೀರ್

ಪಾಕ್ ಸೇನೆ ಇಸ್ರೇಲ್ ಗಿಂತಲೂ ಕೆಟ್ಟದು: ಮುನೀರ್ ಒಬ್ಬ 'Zalim'; ಕ್ಯಾಮರಾ ಮುಂದೆ ಒಂದೇ ಸಮನೆ ಕಣ್ಣೀರಿಟ್ಟ PoK ವ್ಯಕ್ತಿ! ಮನಕಲಕುವ Video
ಅಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಡಜನ್‌ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮುನೀರ್ ಹತ್ಯೆಗೆ ಮುಂದಾಗಿತ್ತಾ ಇಸ್ರೇಲ್, ಸ್ವಿಟ್ಜರ್‌ಲ್ಯಾಂಡ್ ಒಪ್ಪಂದದ ವೇಳೆ ಹೆದರಿದ್ನಾ ಫೀಲ್ಡ್ ಮಾರ್ಷಲ್? ನೆತನ್ಯಾಹುಗೆ Pak ಧಮ್ಕಿ ಹಾಕಿತ್ತಾ!
ಪಾಕಿಸ್ತಾನದ ಮಿಲಿಟರಿ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ನನ್ನು ಹತ್ಯೆ ಮಾಡಲು ಮೊಸಾದ್ ಸಂಚು ರೂಪಿಸಿತ್ತು. ಹೀಗಾಗಿ ಇಸ್ರೇಲ್ ಅನ್ನು ನಕ್ಷೆಯಿಂದ ಅಳಿಸಿಹಾಕುವುದಾಗಿ ಪಾಕ್ ಬೆದರಿಕೆ ಹಾಕಿತ್ತು ಎಂದು ವರದಿಯಾಗಿದೆ.
ಕದನ ವಿರಾಮದ ಶ್ರೇಯ ಅಸಿಮ್ ಮುನೀರ್, ಶೆಹಬಾಜ್ ಷರೀಫ್‌ಗೆ ಸಲ್ಲುತ್ತೆ ಎಂದ ಡೊನಾಲ್ಡ್ ಟ್ರಂಪ್; ಪಾಕಿಸ್ತಾನಕ್ಕೆ ಇದರಿಂದಾಗುವ ಲಾಭವೇನು?
'ರಾಜತಾಂತ್ರಿಕ ಪ್ರಯತ್ನಗಳಲ್ಲಿ ನಂಬಿಕೆ ಮತ್ತು ವಿಶ್ವಾಸ' ತೋರಿಸಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ.

ಟ್ರಂಪ್ ನಂತರ, ಈಗ ಪಾಕ್ ಪ್ರಧಾನಿ, Pak ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಗೆ ನೊಬೆಲ್ ಶಾಂತಿ ಪ್ರಶಸ್ತಿಗೆ ನಿರ್ಣಯ ಮಂಡನೆ!
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ವಿಧಾನಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಲಾಯಿತು. ಈ ನಿರ್ಣಯವು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶಿಫಾರಸು ಮಾಡಿದೆ.

ಪಾಕಿಸ್ತಾನದ ಅಸಿಮ್ ಮುನೀರ್- ಟ್ರಂಪ್ ಸ್ನೇಹ ಹೆಚ್ಚುತ್ತಿದ್ದಂತೆಯೇ ' ಡೆಂಜರಸ್' ಎಂದ ಅಮೆರಿಕದ ನಾಯಕರು!
ಫಾಕ್ಸ್ ನ್ಯೂಸ್ ಡಿಜಿಟಲ್ ಪ್ರಕಾರ, ಮುನೀರ್ 2016 ಮತ್ತು 2017 ರಲ್ಲಿ ಪಾಕಿಸ್ತಾನದ ಮಿಲಿಟರಿ ಗುಪ್ತಚರ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾಗ, ಅವರು ಇರಾನ್‌ನೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಾರಂಭಿಸಿದರು ಎನ್ನಲಾಗಿದೆ.
'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!
ಅಂತರರಾಷ್ಟ್ರೀಯ ಸಂಬಂಧಗಳಲ್ಲಿ, ಬಹಳ ಎಚ್ಚರಿಕೆಯಿಂದ ಅಂತಹ ಆಯ್ಕೆಗಳನ್ನು ಮಾಡಲಾಗುತ್ತದೆ. ಸೂಟ್ ಧರಿಸುವುದಕ್ಕೂ, ಮಿಲಿಟರಿ ಸಮವಸ್ತ್ರ ಧರಿಸುವುದಕ್ಕೂ ಇರುವ ವ್ಯತ್ಯಾಸವನ್ನು ಅರ್ಥಪೂರ್ಣವೆಂದು ನೋಡಲಾಗುತ್ತಿದೆ.

ಶೂನ್ಯ ಸಹಿಷ್ಣುತೆ...: ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹೊಸ ಎಚ್ಚರಿಕೆ
ರಕ್ಷಣಾ ಪಡೆಗಳ ಮುಖ್ಯಸ್ಥ ಅಸಿಮ್ ಮುನೀರ್ ಅವರು, ರಾಷ್ಟ್ರೀಯ ಭದ್ರತೆಗೆ ಯಾವುದೇ ಬೆದರಿಕೆಯ ಬಗ್ಗೆ ಪಾಕಿಸ್ತಾನ ಸೇನೆಯು ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದೆ ಎಂದು ಒತ್ತಿ ಹೇಳಿದರು.

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?
ಡಿಸೆಂಬರ್ 26 ರಂದು ರಾವಲ್ಪಿಂಡಿಯಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ. ಮುನೀರ್ ತನ್ನ ಮೂರನೇ ಮಗಳನ್ನು ತನ್ನ ಸಹೋದರನ ಮಗ ಕ್ಯಾಪ್ಟನ್ ಅಬ್ದುಲ್ ರೆಹ್ಮಾನ್ ಗೆ ಕೊಟ್ಟು ವಿವಾಹ ಮಾಡಿಸಿದ್ದಾರೆ.

Op Sindoor: 'ದೇವರ ದಯೆ'ಯಿಂದ ಬದುಕುಳಿದಿದ್ದೇವೆ; ಕೊನೆಗೊ ಸತ್ಯ ಒಪ್ಪಿಕೊಂಡ ಅಸಿಮ್ ಮುನೀರ್!
ಅಪ್ಘಾನಿಸ್ತಾನದ ಗಡಿಯಾದ್ಯಂತ ಒಳನುಸುಳುವ ಉಗ್ರರಲ್ಲಿ ಆಪ್ಘನ್ ಪ್ರಜೆಗಳೇ ಹೆಚ್ಚಾಗಿದ್ದು, ಪಾಕಿಸ್ತಾನ ಮತ್ತು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಾಲಿಬಾನ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

