ವಿದೇಶಭಾರತ-ಪಾಕ್ ಘರ್ಷಣೆ; ಇಸ್ರೇಲ್-ಇರಾನ್ ಸಂಘರ್ಷ: ಶ್ವೇತಭವನದಲ್ಲಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುನೀರ್-ಟ್ರಂಪ್ ಔತಣ!
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ಉಂಟಾಗಿರುವ ಬಿಕ್ಕಟ್ಟಿನ ಬೆನ್ನಲ್ಲೇ ಕೆನಡಾದಲ್ಲಿ ಆಯೋಜನೆಗೊಂಡಿರುವ ಜಿ7 ರಾಷ್ಟ್ರಗಳ ಶೃಂಗವನ್ನು ಟ್ರಂಪ್ ಅರ್ಧಕ್ಕೆ ಮೊಟಕುಗೊಳಿಸಿದ್ದರು.