ಅಸೀಮ್ ಮುನೀರ್

ಪಾಕಿಸ್ತಾನದಲ್ಲಿ ಅಸೀಮ್ ಮುನೀರ್ ಗೆ ಮತ್ತಷ್ಟು ಬಲ; ಪಾಕ್ ನ ಮೊದಲ CDF!
ವಿದೇಶ

ಪಾಕಿಸ್ತಾನದಲ್ಲಿ ಅಸೀಮ್ ಮುನೀರ್ ಗೆ ಮತ್ತಷ್ಟು ಬಲ; ಪಾಕ್ ನ ಮೊದಲ CDF!

"5 ವರ್ಷಗಳ ಕಾಲ CDF ಆಗಿ ಏಕಕಾಲದಲ್ಲಿ COAS ಆಗಿ ಫೀಲ್ಡ್ ಮಾರ್ಷಲ್ ಸೈಯದ್ ಅಸಿಮ್ ಮುನೀರ್ ಅವರನ್ನು ನೇಮಕ ಮಾಡಲು ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅನುಮೋದನೆ ನೀಡಿದ್ದಾರೆ"

'ಗಂಡಸರಾಗಿದ್ದರೆ ನಮ್ಮನ್ನು ಎದುರಿಸಿ; ತಾಯಿಯ ಎದೆ ಹಾಲು ಕುಡಿದಿದ್ದರೆ ನಮ್ಮೊಂದಿಗೆ ಹೋರಾಡಿ': ಅಸಿಮ್ ಮುನೀರ್‌ಗೆ TTP ಸವಾಲು
ವಿದೇಶ

'ಗಂಡಸರಾಗಿದ್ದರೆ ನಮ್ಮನ್ನು ಎದುರಿಸಿ; ತಾಯಿಯ ಎದೆ ಹಾಲು ಕುಡಿದಿದ್ದರೆ ನಮ್ಮೊಂದಿಗೆ ಹೋರಾಡಿ': ಅಸಿಮ್ ಮುನೀರ್‌ಗೆ TTP ಸವಾಲು

ಪಾಕಿಸ್ತಾನಿ ಸೇನೆಯು ತನ್ನ ಸೈನಿಕರನ್ನು ಕಳುಹಿಸಿ ಅವರು ಸಾಯುವುದನ್ನು ತಪ್ಪಿಸಬೇಕು. ಬದಲಾಗಿ ಸೇನೆಯ ಉನ್ನತ ಅಧಿಕಾರಿಗಳು ಯುದ್ಧಭೂಮಿಗೆ ಬರಬೇಕು ಎಂದು ಟಿಟಿಪಿಯ ಉನ್ನತ ಕಮಾಂಡರ್ ಮುನೀರ್ ಅವರಿಗೆ ವಿಡಿಯೋ ಮೂಲಕ ಬೆದರಿಕೆ ಹಾಕಿದೆ.

ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ 2ನೇ ಬಾರಿ ಅಮೆರಿಕಾಗೆ ಪ್ರಯಾಣ: ರಾಜಕೀಯ, ಮಿಲಿಟರಿ ನಾಯಕರ ಭೇಟಿ
ವಿದೇಶ

ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ 2ನೇ ಬಾರಿ ಅಮೆರಿಕಾಗೆ ಪ್ರಯಾಣ: ರಾಜಕೀಯ, ಮಿಲಿಟರಿ ನಾಯಕರ ಭೇಟಿ

ಸೇನಾ ಮುಖ್ಯಸ್ಥರು (COAS) ಅಮೆರಿಕಕ್ಕೆ ಅಧಿಕೃತ ಭೇಟಿಯನ್ನು ಕೈಗೊಳ್ಳುತ್ತಿದ್ದಾರೆ ಎಂದು ಸೇನೆ ಇಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಒಪ್ಪಿಕೊಂಡ ಪಾಕಿಸ್ತಾನ!
ವಿದೇಶ

ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಒಪ್ಪಿಕೊಂಡ ಪಾಕಿಸ್ತಾನ!

1948, 1965, 1971 ಅಥವಾ 1999ರ ಕಾರ್ಗಿಲ್ ಯುದ್ಧವಿರಲಿ, ಪಾಕಿಸ್ತಾನ ಮತ್ತು ಇಸ್ಲಾಂ ಧರ್ಮಕ್ಕಾಗಿ ಸಾವಿರಾರು ಸೈನಿಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.