ದೇಶಮಮತಾ ಆಪ್ತ ಹಾಗೂ ಮಾಜಿ ಉಪಸಭಾಪತಿ ಅಸೀಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!
ಅಸೀಶ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಿಕಟವರ್ತಿ ಹಾಗೂ ಆಪ್ತರಾಗಿದ್ದರು. ಸುದೀರ್ಘ ಕಾಲದಿಂದ ತೃಣಮೂಲ ಕಾಂಗ್ರೆಸ್ನಲ್ಲಿ ಸಕ್ರಿಯರಾಗಿದ್ದ ಅವರು, ಪಕ್ಷದ ಸಂಘಟನೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭಾ ಕಾರ್ಯಕಲಾಪಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.