ಅಸೋಸಿಯೇಷನ್

ಬಾಂಗ್ಲಾದೇಶದಲ್ಲಿ ಬಲವಂತದಿಂದ 49 ಅಲ್ಪಸಂಖ್ಯಾತ ಶಿಕ್ಷಕರ ರಾಜೀನಾಮೆ
76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆಯನ್ನು ಎದುರಿಸಿದ್ದು, ಅವರಲ್ಲಿ 49 ಮಂದಿಯಿಂದ ರಾಜೀನಾಮೆ ಪಡೆಯಲಾಗಿದೆ.

ಬೆಂಗಳೂರು: ಅಸೋಸಿಯೇಷನ್ ಗೆ ಅಪೂರ್ಣ ಪ್ರಾಜೆಕ್ಟ್ ಹಸ್ತಾಂತರಿಸಿದ RERA
ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ-ಕರ್ನಾಟಕ (RERA-K) ಅಪೂರ್ಣಗೊಂಡಿರುವ ವಸತಿ ಯೋಜನೆಯನ್ನು ಪೂರ್ಣಗೊಳಿಸಲು ಫ್ಲಾಟ್ ಹಂಚಿಕೆದಾರರು ರಚಿಸಿರುವ ಅಸೋಸಿಯೇಷನ್ ಗೆ ಹಸ್ತಾಂತರಿಸಿದೆ.

ಭಾರತದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ 1.7 ನರ್ಸ್; ಡಬ್ಲ್ಯೂಹೆಚ್ ಒ ಮಾನದಂಡಕ್ಕಿಂತ ಕಡಿಮೆ: ಅಸೋಸಿಯೇಷನ್
ಪ್ರಸ್ತುತ ದೇಶದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ 1.7 ನರ್ಸ್ ಗಳಿದ್ದಾರೆ. ಇದು ವಿಶ್ವ ಆರೋಗ್ಯ ಸಂಸ್ಥೆ ನಿಯಮ 1,000 ಜನಸಂಖ್ಯೆಗೆ ಮೂರು ನರ್ಸ್ ಗಳ ಮಾನದಂಡಕ್ಕಿಂತ ಕಡಿಮೆಯಾಗಿದೆ.

ಹೈದ್ರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಅಜರುದ್ದೀನ್ ಆಯ್ಕೆ
ಕ್ರಿಕೆಟ್ ವೃತ್ತಿಜೀವನದ ಸುಮಾರು ಎರಡು ದಶಕಗಳ ಬಳಿಕ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮೊಹಮ್ಮದ್ ಅಜರುದ್ದೀನ್ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.

