2 ಕೊಲೆ ಪ್ರಕರಣಗಳು ಸೇರಿದಂತೆ 9 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 2007 ರಲ್ಲಿ ನಕಲಿ ಪಾಸ್ಪೋರ್ಟ್ನಲ್ಲಿ ದುಬೈಗೆ ಪಲಾಯನ ಮಾಡಿದ ಕುಖ್ಯಾತ ಭೂಗತ ಪತಕಿ ಅಸ್ಗರ್ ಅಲಿಯನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ.