ದೇಶನಾಪತ್ತೆಯಾಗಿದ್ದ 1 ವರ್ಷದ ನಂತರ ಕೇದಾರನಾಥ ದೇವಾಲಯ ಬಳಿ ತೆಲಂಗಾಣ ವ್ಯಕ್ತಿಯ ಅಸ್ಥಿಪಂಜರ ಅವಶೇಷ! ಪತ್ತೆಯಾದದ್ದು ಹೇಗೆ?
ಶವದ ಬಳಿ ಪತ್ತೆಯಾದ ಬ್ಯಾಗ್ನಲ್ಲಿದ್ದ ಫೋನ್ ಮತ್ತು ಗುರುತಿನ ಕಾರ್ಡ್ ಮೂಲಕ ಆ ವ್ಯಕ್ತಿಯನ್ನು ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯ ರಾಜೇಶ್ವರ ರಾವ್ಪೇಟ್ ಗ್ರಾಮದ ನಿವಾಸಿ ನೋಮುಲಾ ರೋಶ್ವಂತ್ ಎಂದು ಗುರುತಿಸಲಾಗಿದೆ.