ದೇಶಅಸ್ಥಿರ ಮೈತ್ರಿ ಸರ್ಕಾರದಿಂದ ಅಭಿವೃದ್ದಿ ಸಾಧ್ಯವಿಲ್ಲ- ಅರುಣ್ ಜೇಟ್ಲಿ
ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲು ಹಾಗೂ ಬಡತನ ಮುಕ್ತಗೊಳಿಸಲು ಸದೃಢವಾದ ನಾಯಕತ್ವದ ಅಗತ್ಯವಿದೆ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಸ್ಥಿರ ಮೈತ್ರಿ ಸರ್ಕಾರದಿಂದ ಅಭಿವೃದ್ದಿ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.