ವಿದ್ಯಾಗಮ ಕಲಿಕೆ ವೇಳೆ ಕೆಲ ವಿದ್ಯಾರ್ಥಿಗಳನ್ನು ಕೊಠಡಿಯಿಂದ ಹೊರಗಿಟ್ಟ ಆರೋಪದ ಮೇಲೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನಾಗಮಣಿ ಎಂಬುವರನ್ನು ಅಮಾನತುಗೊಳಿಸಲಾಗಿದೆ.