ಅಸ್ವಸ್ಥ

ಬಾಗಲಕೋಟೆ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 12 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ರಾಜ್ಯ

ಬಾಗಲಕೋಟೆ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 12 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಅಸ್ವಸ್ಥಗೊಂಡ ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.

West Bengal: ಮಮತಾ ಸರ್ಕಾರ ಆಯೋಜಿಸಿದ್ದ 79ನೇ ಸ್ವಾತಂತ್ರೋತ್ಸವದ ಪರೇಡ್ ವೇಳೆ 39 ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ!
ದೇಶ

West Bengal: ಮಮತಾ ಸರ್ಕಾರ ಆಯೋಜಿಸಿದ್ದ 79ನೇ ಸ್ವಾತಂತ್ರೋತ್ಸವದ ಪರೇಡ್ ವೇಳೆ 39 ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ!

ತೀವ್ರವಾದ ಬಿಸಿಲಿನ ಶಾಖ ಮತ್ತು ಹೆಚ್ಚಿನ ಆರ್ದ್ರ ವಾತಾವರಣವೇ(high humid weather) ಇದಕ್ಕೆ ಕಾರಣವಾಗಿದೆ.

ಕೋಲಾರ: ಹಾಸ್ಟೆಲ್ ಆಹಾರ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜ್ಯ

ಕೋಲಾರ: ಹಾಸ್ಟೆಲ್ ಆಹಾರ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ, ಅತಿಸಾರ ಸಮಸ್ಯೆ ಶುರುವಾಗಿದ್ದು, ಕೂಡಲೇ ಎಲ್ಲರನ್ನೂ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಮರಾಜನಗರ: ವಿಷಕಾರಿ ಬೀಜಗಳನ್ನು ತಿಂದು 9 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ರಾಜ್ಯ

ಚಾಮರಾಜನಗರ: ವಿಷಕಾರಿ ಬೀಜಗಳನ್ನು ತಿಂದು 9 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಾಮರಾಜನಗರ ಜಿಲ್ಲೆಯ ಯರಿಯೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಕ್ಕಳು 'ಮರಳೇಕಾಯಿ'ಯನ್ನು ತಿಂದು, ವಾಂತಿ ಮಾಡಿದ್ದಾರೆ.

ಹಾಸನ: ಚಿಕ್ಕ ತಿರುಪತಿ ಜಾತ್ರಾ ಮಹೋತ್ಸವ ವೇಳೆ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ..!
ರಾಜ್ಯ

ಹಾಸನ: ಚಿಕ್ಕ ತಿರುಪತಿ ಜಾತ್ರಾ ಮಹೋತ್ಸವ ವೇಳೆ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ..!

ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 ಭಕ್ತರಿಗೆ ಈ ಪ್ರಸಾದ ವಿತರಣೆಯಾಗಿದೆ. ಇದನ್ನು ಸೇವಿಸಿದ ಕೆಲ ಭಕ್ತರು ಅಸ್ವಸ್ಥರಾಗಿದ್ದಾರೆ.

ಬೆಳಗಾವಿ: ಶಾಲಾ ಆವರಣದ ಟ್ಯಾಂಕ್‌ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ..!
ರಾಜ್ಯ

ಬೆಳಗಾವಿ: ಶಾಲಾ ಆವರಣದ ಟ್ಯಾಂಕ್‌ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ..!

ಶಾಲೆಯಲ್ಲಿ 41 ಮಕ್ಕಳಿದ್ದು ಅಲ್ಲದೆ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಎಲ್ಲರೂ ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದರು ಎನ್ನಲಾಗಿದೆ.

ಸಮಾರಂಭದ ವೇದಿಕೆ ಮೇಲೆ ಪ್ರಜ್ಞೆ ತಪ್ಪಿ ಬಿದ್ದ ನಟ ವಿಶಾಲ್: ಆಸ್ಪತ್ರೆಗೆ ದಾಖಲು, ವಿಡಿಯೋ ವೈರಲ್
ಸಿನಿಮಾ ಸುದ್ದಿ

ಸಮಾರಂಭದ ವೇದಿಕೆ ಮೇಲೆ ಪ್ರಜ್ಞೆ ತಪ್ಪಿ ಬಿದ್ದ ನಟ ವಿಶಾಲ್: ಆಸ್ಪತ್ರೆಗೆ ದಾಖಲು, ವಿಡಿಯೋ ವೈರಲ್

ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್‌ಗೆ ಅತಿಥಿಯಾಗಿ ತೆರಳಿದ್ದ ತಮಿಳು ನಟ ವಿಶಾಲ್ ವೇದಿಕೆಯ ಮೇಲೆ ಕುಸಿದು ಬಿದ್ದು ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ.

ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ: ಸ್ಥಳಕ್ಕೆ BWSSB ಅಧಿಕಾರಿಗಳ ಭೇಟಿ, ಪರಿಶೀಲನೆ
ರಾಜ್ಯ

ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ: ಸ್ಥಳಕ್ಕೆ BWSSB ಅಧಿಕಾರಿಗಳ ಭೇಟಿ, ಪರಿಶೀಲನೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಖ್ಯ ಎಂಜಿನಿಯರ್ ಸುರೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಂಗಳೂರು: ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ, BWSSB ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರ ಕಿಡಿ
ರಾಜ್ಯ

ಬೆಂಗಳೂರು: ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ, BWSSB ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರ ಕಿಡಿ

ಪ್ರೊಮೆನೇಡ್ ರಸ್ತೆ ಮತ್ತು ಅಸ್ಸಾಯೆ ರಸ್ತೆಯ ಕನಿಷ್ಠ 30 ನಿವಾಸಿಗಳು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ. ಎಲ್ಲರಲ್ಲೂ ಅತಿಸಾರ, ವಾಂತಿ ಮತ್ತು ನಿರ್ಜಲೀಕರಣ ಕಂಡು ಬಂದಿದೆ. ಬಳಿಕ ಅನುಮಾನಗೊಂಡಿರುವ ಸ್ಥಳೀಯರು ನೀರಿನ ಮಾದರಿಗಳನ್ನು ಬೆಂಗಳೂರು ಪೂರ್ವದ ಕಾಡುಗೊಂಡನಹಳ್ಳಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ನೀಡಿದ್ದಾರೆ.