ದೇಶಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಲು ಅಸ್ಸಾಂ ಉಗ್ರಗಾಮಿ ಸಂಘಟನೆಗಳ ಕರೆ
ಸ್ವಾತಂತ್ರ್ಯ ದಿನಾಚರಣೆಗೆ ದೇಶಾದ್ಯಂತ ಸಿದ್ಧತೆಗಳು ಆರಂಭವಾಗಿರುವಂತೆಯೇ ಉಗ್ರಗಾಮಿ ಸಂಘಟನೆಗಳಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ (ಸ್ವತಂತ್ರ) ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ (ಎನ್ಎಸ್ಸಿಎನ್)/ಜಿಪಿಆರ್ಎನ್ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಲು ಕರೆ ನೀಡಿವೆ.