ರಾಜಕೀಯನನಗಿದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಸರ್ಕಾರದಿಂದಲೂ ಮಾಡುತ್ತಿರುವೆ: ಡಿ.ಕೆ ಶಿವಕುಮಾರ್; Video
ಅವರಿಗೆ ಮೈಸೂರು ನೋಡುವ ಆಸೆ ಇದೆ. ಅವರು ನಾವು ಬರುತ್ತೇವೆ ಎಂದು ತಿಳಿಸಿದಾಗ, ನಾನು ಬನ್ನಿ ಎಂದು ಹೇಳಿದೆ. ಆರಾಮಾಗಿ ಇರುವ ಜಾಗ ಬೇಕು ಎಂದು ಕೇಳಿದರು, ಹೀಗಾಗಿ ಅವರಿಗೆ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದರು.