ರಾಜ್ಯಅಸ್ಸಾಂ ಮೂಲದ ಫುಡ್ ಡೆಲಿವರಿ ಬಾಯ್ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಪೊಲೀಸ್ ಕಾರ್ಯಾಚರಣೆ
ಅಪ್ರಾಪ್ತ ಬಾಲಕಿಯನ್ನು ಟೆರೆಸ್ ಗೆ ಕರೆದೊಯ್ದ ಎಂಬ ಸುಳ್ಳು ಆರೋಪದ ಮೇರೆಗೆ ಅಸ್ಸಾಂ ಮೂಲದ ಫುಡ್ ಡೆಲಿವರಿ ಬಾಯ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.