ದೇಶಅಸ್ಸಾಂ- ಮಿಜೋರಾಂ ಗಡಿಯಲ್ಲಿ ನಾಲ್ಕು ಸಿಆರ್ ಪಿಎಫ್ ತುಕಡಿಗಳ ನಿಯೋಜನೆ
ಅಸ್ಸಾಂ- ಮಿಜೋರಾಂ ಗಡಿಯ ವಿವಾದಿತ ಪ್ರದೇಶದಲ್ಲಿ ನಾಲ್ಕು ಹೆಚ್ಚುವರಿ ಕೇಂದ್ರಿಯ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ತುಕಡಿಗಳನ್ನು ನಿಯೋಜಿಸಲಾಗಿದೆ. ನಿನ್ನೆ ಇಲ್ಲಿ ಉಭಯ ರಾಜ್ಯಗಳ ಪೊಲೀಸರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಐವರು ಅಸ್ಸಾಂ ಪೊಲೀಸರು ಮೃತಪಟ್ಟಿದ್ದರು.