ದೇಶಅಸ್ಸಾಂ-ಮೇಘಾಲಯ ಗಡಿ ಹಿಂಸಾಚಾರ: ವಿವಾದ ಬಗೆಹರಿಸಲು ಬಿಜೆಪಿ ನೇತೃತ್ವದ ಒಕ್ಕೂಟ ವಿಫಲ; ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಅಸ್ಸಾಂ-ಮೇಘಾಲಯ ಗಡಿಯಲ್ಲಿ ಸಂಭವಿಸಿದ ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಬಿಜೆಪಿಯ ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್ಇಡಿಎ) ಅಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ