ದೇಶದಾಖಲೆಗಳಿಲ್ಲದ ಬಾಂಗ್ಲಾದೇಶಿಗಳನ್ನು ಗಡಿಪಾರು ಮಾಡಿ: ಬಿಜೆಪಿಗೆ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ ಸಲಹೆಗಾರನ ಸವಾಲು!
ಎನ್ ಆರ್ ಸಿಯಲ್ಲಿ ದಾಖಲಾಗದ ಅಕ್ರಮ ಬಾಂಗ್ಲಾದೇಶಿಗಳನ್ನು ಮುಲಾಜಿಲ್ಲದೇ ಗಡಿಪಾರು ಮಾಡಿ ಎಂದು ಅಸ್ಸಾಂ ನ ವಿದ್ಯಾರ್ಥಿ ಒಕ್ಕೂಟದ ಮುಖ್ಯ ಸಲಹೆಗಾರ ಸಂಜುಜಾಲ್ ಭಟ್ಟಾಚಾರ್ಯ ಬಿಜೆಪಿಗೆ ಸವಾಲು