ಅಸ್ಸಾಂ ವ್ಯಕ್ತಿ

'ಶೀಘ್ರದಲ್ಲೇ ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ': ಪತ್ನಿ ಕೊಂದು ತಲೆಯನ್ನು ಫ್ರಿಡ್ಜ್‌ನಲ್ಲಿ ಇಟ್ಟಿದ್ದ ಪಾಪಿ, ಪೊಲೀಸರ ಮುಂದೆಯೇ ಬೆದರಿಕೆ!
"ನಾನು ಜೈಲಿನಿಂದ ಬಂದ ಬಳಿಕ ಆಕೆಯ(ಪತ್ನಿ) ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ" ಎಂದು ಇಂದು ಗುವಾಹಟಿಯ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಪತ್ನಿ ಕೊಲೆ ಆರೋಪಿ ರಾಮಾನುಜ್ ಗೋಸ್ವಾಮಿ ಹೇಳಿಕೆ ನೀಡಿದ್ದಾನೆ.

'ಪತ್ನಿ ಪದೇ ಪದೆ ಓಡಿಹೋಗುತ್ತಿದ್ದಳು, ನಾನು ಮೌನಿಯಾಗಿದ್ದೆ': ವಿಚ್ಛೇದನ ಪಡೆದ ಬಳಿಕ ಹಾಲಿನಲ್ಲಿ ಸ್ನಾನ ಮಾಡಿದ ವ್ಯಕ್ತಿ!
ಅಲಿ ಅವರು ಈ ಇಡೀ ಆಚರಣೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ ಮತ್ತು 'ನಾನು ಇಂದಿನಿಂದ ಮುಕ್ತನಾಗಿದ್ದೇನೆ' ಎಂದು ಘೋಷಿಸಿದ್ದಾರೆ.

ಕೇರಳ: ಹಸಿವಿನಿಂದ ಕಂಗೆಟ್ಟು ಬೆಕ್ಕಿನ ಹಸಿ ಮಾಂಸ ತಿಂದ ಅಸ್ಸಾಂ ವ್ಯಕ್ತಿ!
ಉತ್ತರ ಕೇರಳ ಜಿಲ್ಲೆಯ ಕುಟ್ಟಿಪ್ಪುರಂನಲ್ಲಿ ಕಳೆದ ಐದು ದಿನಗಳಿಂದ ತಿನ್ನಲು ಏನೂ ಸಿಗದೇ ಹಸಿವಿನಿಂದ ಕಂಗೆಟ್ಟಿದ್ದ ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಬೆಕ್ಕಿನ ಹಸಿ ಮಾಂಸವನ್ನು ಸೇವಿಸುತ್ತಿದ್ದ ಆಘಾತಕಾರಿ ಘಟನೆ ಶನಿವಾರ ನಡೆದಿದೆ.

ನನ್ನ ಪತ್ನಿ ಬಾಂಗ್ಲಾದೇಶಿ, ಬಂಧನ ಕೇಂದ್ರಕ್ಕೆ ಕಳುಹಿಸುವಂತೆ ಅಸ್ಸಾಂ ವ್ಯಕ್ತಿ ಆಗ್ರಹ
ನನ್ನ ಪತ್ನಿ ಬಾಂಗ್ಲಾದೇಶಿ ಪ್ರಜೆಯಾಗಿದ್ದು, ಆಕೆಯನ್ನು ಬಂಧನ ಕೇಂದ್ರಕ್ಕೆ ಕಳುಹಿಸುವಂತೆ ಅಸ್ಸಾಂ ವ್ಯಕ್ತಿಯೊಬ್ಬರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

