ಅಸ್ಸಾಂ ಸಿಎಂ

2027 ರ ವೇಳೆಗೆ ಅಸ್ಸಾಂ ನಲ್ಲಿ ಶೇ.40 ರಷ್ಟು ಬಾಂಗ್ಲಾ ಮೂಲದ ಮುಸ್ಲಿಮರು; ಸ್ಥಳೀಯ ಜನಸಂಖ್ಯೆಗೆ ಕಾದಿದೆ ಆಪತ್ತು- ಹಿಮಂತ ಬಿಸ್ವ ಶರ್ಮ
ಗುವಾಹಟಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶರ್ಮಾ, 2011 ರ ಜನಗಣತಿಯ ದತ್ತಾಂಶವನ್ನು ಉಲ್ಲೇಖಿಸಿದರು.

ಅಸ್ಸಾಂ: ಒಳ ನುಸುಳುಕೋರನ ಬಂಧನ, ಬಾಂಗ್ಲಾದೇಶಕ್ಕೆ ವಾಪಸ್!
ಅಸ್ಸಾಂನ ಕರೀಮ್ ಗಂಜ್, ಕ್ಯಾಚಾರ್, ಧುಬ್ರಿ ಮತ್ತು ದಕ್ಷಿಣ ಸಲ್ಮಾರಾ-ಮಂಕಚಾರ್ ಜಿಲ್ಲೆಗಳು ಬಾಂಗ್ಲಾದೇಶದೊಂದಿಗೆ 267.5 ಕಿಮೀ ಅಂತರದ ಅಂತಾರಾಷ್ಟ್ರೀಯ ಗಡಿಯನ್ನು ಹಂಚಿಕೊಂಡಿವೆ.

ಪ್ರಧಾನಿಯಾಗಲು ರಾಹುಲ್ ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು: ಅಸ್ಸಾಂ ಸಿಎಂ ವ್ಯಂಗ್ಯ
ಪ್ರಧಾನಮಂತ್ರಿಯಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ವ್ಯಂಗ್ಯವಾಡಿದ್ದಾರೆ.

ಭಾರತದಲ್ಲಿದ್ದಾರೆ ಹಲವು ಮಂದಿ ಹುಸೇನ್ ಒಬಾಮಗಳು: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ವಿವಾದಸ್ಪದ ಟ್ವೀಟ್
ಭಾರತದಲ್ಲಿಯೂ ಹಲವು ಮಂದಿ ಹುಸೇನ್ ಒಬಾಮಗಳಿದ್ದಾರೆ, ಅವರೊಂದಿಗೆ ವ್ಯವಹರಿಸುವುದು ತಮ್ಮ ಆದ್ಯತೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಟ್ವೀಟ್ ಮಾಡಿರುವುದು ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು ಎಂದು ಅಸ್ಸಾಂ ರಾಜ್ಯದ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹೇಳಿದ್ದಾರೆ.

ಬೆಳಗಾವಿ: ಕರ್ನಾಟಕದಲ್ಲಿ ಮದರಸಾಗಳ ಅಗತ್ಯವಿಲ್ಲ, ಎಲ್ಲವನ್ನೂ ಮುಚ್ಚುತ್ತೇವೆ; ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲವಾಗಿದ್ದು, ಶೀಘ್ರದಲ್ಲೇ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಬಲಿಷ್ಠ ನಾಯಕತ್ವ ಇಲ್ಲದಿದ್ದರೆ ಅಫ್ತಾಬ್‌ನಂಥವರು ಹುಟ್ಟುತ್ತಲೇ ಇರುತ್ತಾರೆ: ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ!
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣ ಇದೀಗ ಗುಜರಾತ್ ಚುನಾವಣೆಯ ವಸ್ತುವಾಗಿದ್ದು, ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ದೇಶಕ್ಕೆ ಬಲಿಷ್ಠ ನಾಯಕ ಇಲ್ಲದೇ ಹೋದರೆ ಅಫ್ತಾಬ್‌ನಂಥವರು ಪ್ರತೀ ನಗರದಲ್ಲಿ ಹುಟ್ಟುತ್ತಾರೆ ಎಂದು ಹೇಳಿದ್ದಾರೆ.

ಶಾಂತಿ ಮಾತುಕತೆಗೆ ಯುಎಲ್ಎಫ್ಎ-ಐ ನ್ನು ಆಹ್ವಾನಿಸಿದ ಅಸ್ಸಾಂ ಸಿಎಂ
ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಆ.15 ರಂದು ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.

