ದೇಶರಾಹುಲ್ ಗಾಂಧಿಗೆ ಏಕೀಕರಣ ಬೇಕಾದರೆ ಪಾಕಿಸ್ತಾನಕ್ಕೆ ಭಾರತ್ ಜೋಡೋ ಯಾತ್ರೆ ಮಾಡಬೇಕು: ಅಸ್ಸಾಂ ಸಿಎಂ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಏಕೀಕರಣ ಬೇಕಾದರೆ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಪಾಕಿಸ್ತಾನಕ್ಕೆ ಹೋಗಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಬುಧವಾರ ಟ್ವೀಟ್ ಮಾಡಿದ್ದಾರೆ.