ದೇಶಪೌರತ್ವ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ಹಿಂಸಾಚಾರ, 1 ಸಾವು, ಸೇನೆ ನಿಯೋಜನೆ
ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲೂ ಅನುಮೋದನೆ ದೊರೆಯುತ್ತಿದ್ದಂತೆ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ಹಿಂಸಾಚಾರಕ್ಕೆ ತಿರುಗಿದೆ.