ಅಸ್ಸಾಂನ ಪ್ರಸಿದ್ದ ಸಾಹಿತಿಗಳಾದ ಹೊಮೆನ್ ಬೋರ್ಗೊಹೈನ್ ಮತ್ತು ನೀಲಮಣಿ ಪೂಕಾನ್ ಅವರುಗಳು ಪ್ರಸಕ್ತ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.