ರಾಜಕೀಯಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನಿರಾಕರಿಸಿರುವ ಸಿಎಂಗೆ ಅಹಿಂದ ರ್ಯಾಲಿ ನಡೆಸುವ ನೈತಿಕ ಹಕ್ಕಿಲ್ಲ: HDK
ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳಲು ರಾಜ್ಯದ 5 ಕಡೆ ಅಹಿಂದ ಸಮಾವೇಶವನ್ನು ನಡೆಸಿ ಅಹಿಂದ ಚಾಂಪಿಯನ್ ಆಗಲು ಹೊರಟಿರುವ ಸಿದ್ದರಾಮಯ್ಯ, ಅಹಿಂದ ಸಮುದಾಯದ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ.