ಅಹಿಂದ ಸಮಾವೇಶ

ಅಹಿಂದ ಸಮಾವೇಶಕ್ಕೆ ಆಪ್ತರು ಗೈರು: ಛಿದ್ರವಾಗುತ್ತಿದೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಬಣ?
ಇನ್ನು ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಅಂತರಕಾಯ್ದುಕೊಂಡಿರುವ ಎಚ್.ಸಿ.ಮಹದೇವಪ್ಪ ಅವರು ಸಹ ಗರಂ ಆಗಿದ್ದು, ಅಹಿಂದ ಒಬ್ಬರಿಂದಲೇ ಆಗಿಲ್ಲ ಎಂದು ಹೇಳು ಮೂಲಕ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಸುವಂತೆ ಹೈಕಮಾಂಡ್ ಗೆ ಒತ್ತಾಯ: ಮೈಸೂರಿನಲ್ಲಿ ಅಹಿಂದ ಸಮಾವೇಶಕ್ಕೆ ಡೇಟ್ ಫಿಕ್ಸ್!
ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ.

CM ಹುದ್ದೆ ಕ್ಯಾತೆ ಬೆನ್ನಲ್ಲೇ ಸಿದ್ದರಾಮಯ್ಯ ಇಮೇಜ್ ಹೆಚ್ಚಳಕ್ಕೆ ಬೆಂಬಲಿಗರಿಂದ ಮತ್ತೆ ಅಹಿಂದ ರ್‍ಯಾಲಿಗೆ ಚಿಂತನೆ!
ಸಿಎಂ ಬದಲಾವಣೆ ಕೂಗು ಮುನ್ನೆಲೆಗೆ ಬಂದ ಬೆನ್ನಲ್ಲೆ, ಸಿಎಂ ಸಿದ್ದರಾಮಯ್ಯ ಆಪ್ತ ಬಣ ಸಾಕಷ್ಟು ಸಿದ್ದತೆಗಳನ್ನ ಮಾಡಿಕೊಂಡಿದೆ. ಮತ್ತೊಂದು ಸಿದ್ದರಾಮೋತ್ಸವ ಮೂಲಕ ಅಹಿಂದ ಸಮಾವೇಶ ನಡೆಸಲು ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗ್ತಿದೆ.

ಜಾತಿ ಗಣತಿ ವರದಿಗೆ ವಿರೋಧ: ಜ. 28ಕ್ಕೆ ಅಹಿಂದ ಸಮಾವೇಶದ ಮೂಲಕ ಸಿಎಂ ಸಿದ್ದರಾಮಯ್ಯ ಉತ್ತರ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಸರ್ಕಾರ ಅಂಗೀಕರಿಸಿರುವುದಕ್ಕೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ....

