ದೇಶಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಂದುವರೆದ ಅಹೋರಾತ್ರಿ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ , ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರೋಧಿಸಿ ಇಲ್ಲಿನ ವಾಷರ್ ಮ್ಯಾನ್ ಪೇಟೆಯ ಮಂಡಿ ಸ್ಟ್ರೀಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಕಳೆದ ರಾತ್ರಿ ಲಾಠಿ ಚಾರ್ಜ್ ನಡೆಸಿದ ಬಳಿಕವೂ ಸುಮಾರು 200 ಜನರು ಅಹೋರಾತ್ರಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.