ಅಹ್ಮದ್ ನಗರ

ಮಹಾರಾಷ್ಟ್ರ: ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯಲ್ಲಿ ಬೃಹತ್ ಬೆಂಕಿ ಅವಘಡ: ಕನಿಷ್ಠ 10 ರೋಗಿಗಳು ಸಾವು, ಹಲವರಿಗೆ ಗಾಯ
ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೃಹತ್ ಪ್ರಮಾಣದ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿದ್ದು ಹತ್ತಾರು ಮಂದಿಗೆ ಗಾಯವಾಗಿದೆ.

ಮೇ ತಿಂಗಳಲ್ಲಿ ಅಹ್ಮದ್‌ನಗರದಲ್ಲಿ 9900ಕ್ಕೂ ಹೆಚ್ಚು ಅಪ್ರಾಪ್ತರಿಗೆ ಕೋವಿಡ್-19 ಪಾಸಿಟಿವ್!
ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯಲ್ಲಿ ಕಳೆದ ತಿಂಗಳು ಸುಮಾರು 9900ಕ್ಕೂ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಆದರೆ, ಅವರಲ್ಲಿ ಶೇ. 95 ರಷ್ಟು ಮಂದಿ ರೋಗಲಕ್ಷಣ ರಹಿತರಾಗಿದ್ದು, ಆತಂಕ ಪಡಬೇಕಾಗಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

'ಪ್ರಾಮಾಣಿಕ ಚೌಕಿದಾರ್' ಮತ್ತು 'ಭ್ರಷ್ಟ ನಾಮ್ದಾರ್' ಮಧ್ಯೆ ಯಾರು ಬೇಕೆಂದು ನೀವೇ ನಿರ್ಧರಿಸಿ:ಪ್ರಧಾನಿ ನರೇಂದ್ರ ಮೋದಿ
ಇಮಾಂದಾರ್ ಚೌಕಿದಾರ್ ಮತ್ತು ಭ್ರಷ್ಟಾಚಾರಿ ನಾಮ್ದಾರ್ ಮಧ್ಯೆ ಯಾರು ಬೇಕೆಂದು ಜನರೇ ...

ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಸಮಿತಿ ಮುಖ್ಯಸ್ಥ
ಅಹ್ಮದ್ ನಗರ ಜಿಲ್ಲೆಯ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಸಂಜಯ್ ಮುರಳಿಧರ್ ಸಸನೆ ಎಂಬುವವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀರಾಂಪುರದಲ್ಲಿ ಶನಿವಾರ ನಡೆದಿದೆ...

