ಅಹ್ಮದ್ ಪಟೇಲ್

ಸೋನಿಯಾ ಗಾಂಧಿ ಸಹ 2002ರ ಗುಜರಾತ್ ಗಲಭೆ ಪ್ರಕರಣದ ಪಿತೂರಿಯ ಭಾಗ: ಬಿಜೆಪಿ
2002ರಲ್ಲಿ ಗುಜರಾತ್‌ನಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಸಿಲುಕಿಸುವ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು “ಪ್ರೇರಕ ಶಕ್ತಿ” ಇದೆ ಎಂದು ಬಿಜೆಪಿ ಶನಿವಾರ...

2022 ಗುಜರಾತ್ ಹಿಂಸಾಚಾರ: ಅಹ್ಮದ್ ಪಟೇಲ್ ವಿರುದ್ಧ ಎಸ್‌ಐಟಿ ಆರೋಪಗಳು ಕಪೋಲಕಲ್ಪಿತ, ದುರುದ್ದೇಶದ್ದು- ಕಾಂಗ್ರೆಸ್ ಹೇಳಿಕೆ
ಅಹ್ಮದ್ ಪಟೇಲ್ ಅವರು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಹಣಕಾಸು ಒದಗಿಸಿದ್ದರು ಮತ್ತು ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರವನ್ನು ಪದಚ್ಯುತಗೊಳಿಸಲು ಸಂಚು ರೂಪಿಸಿದ್ದರು ಎಂಬ ಗುಜರಾತ್ ಪೊಲೀಸ್ ಎಸ್‌ಐಟಿಯ ಆರೋಪವನ್ನು ಕಾಂಗ್ರೆಸ್ ತಳ್ಳಿ ಹಾಕಿದೆ.

ಹುಟ್ಟೂರಿನಲ್ಲಿ ಅಹ್ಮದ್ ಪಟೇಲ್ ಅಂತ್ಯಸಂಸ್ಕಾರ: ರಾಹುಲ್ ಭಾಗಿ
ನಿನ್ನೆ ನಿಧನರಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜಕೀಯ ತಂತ್ರಗಾರ, ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಇಂದು ಅವರ ಹುಟ್ಟೂರು ಗುಜರಾತಿನ ಬುರೂಜ್ ಜಿಲ್ಲೆಯ ಪಿರಮನ್ ಗ್ರಾಮದಲ್ಲಿ ನೆರವೇರಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

'ಅಮರ್, ಅಕ್ಬರ್, ಆಂಟನಿ' ಎಂದು ಕರೆಸಿಕೊಳ್ಳುತ್ತಿದ್ದ ಕಾಂಗ್ರೆಸ್ ನ ಮೂವರು ನಾಯಕರು ಇವರು!
ಕೋವಿಡ್-19 ಮಹಾಮಾರಿಯಿಂದ 71 ವರ್ಷದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ ಹೊಂದಿದ್ದಾರೆ. ಗಾಂಧಿ ಕುಟುಂಬದ ಬಲಗೈ ಬಂಟ, ನಿಷ್ಠಾವಂತ ಎಂದು ಕರೆಸಿಕೊಂಡಿದ್ದ ಅಹ್ಮದ್ ಪಟೇಲ್ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಕಾರ್ಯತಂತ್ರರಾಗಿದ್ದರು.

'ಗಾಂಧಿ ಕುಟುಂಬದ ನಿಷ್ಠಾವಂತ, ಕಾಂಗ್ರೆಸ್ ಪಕ್ಷದಲ್ಲಿ ಜ್ಞಾನ, ಅನುಭವದ ಭಂಡಾರವಾಗಿದ್ದ ನಾಯಕ' ಅಹ್ಮದ್ ಪಟೇಲ್
ಅಹ್ಮದ್ ಪಟೇಲ್, ಕಾಂಗ್ರೆಸ್ ನಲ್ಲಿ ಬಹುಮುಖ್ಯ ವ್ಯಕ್ತಿ. ನೆಹರೂ-ಗಾಂಧಿ ಕುಟುಂಬದ ನಿಷ್ಠಾವಂತ ನಾಯಕ, ಬಹಳ ಪ್ರಭಾವಿ ವ್ಯಕ್ತಿ.

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ
ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು ಬುಧವಾರ ವಿಧಿವಶರಾಗಿದ್ದಾರೆ.

ಪಕ್ಷದ ಆಧಾರಸ್ತಂಭಗಳಲ್ಲಿ ಒಂದಾಗಿದ್ದರು: ಅಹ್ಮದ್ ಪಟೇಲ್ ಅಗಲಿಕೆಗೆ ಕಾಂಗ್ರೆಸ್ ತೀವ್ರ ಸಂತಾಪ
ಪಕ್ಷದ ಆಧಾರ ಸ್ತಂಭಗಳಲ್ಲಿ ಒಂದಾಗಿದ್ದರು, ಹಿರಿಯ ನಾಯಕನ ಅಗಲಿಕೆ ಸಾಕಷ್ಟು ನೋವು ತಂದಿದೆ ಎಂದು ಅಹ್ಮದ ಪಟೇಲ್ ಅವರ ನಿಧನಕ್ಕೆ ಕಾಂಗ್ರೆಸ್ ತೀವ್ರ ಸಂತಾಪ ಸೂಚಿಸಿದೆ.

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ: ಪ್ರಧಾನಿ ಮೋದಿ ಸಂತಾಪ
ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ದಾಳಿ
ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

