ದೇಶಸುಷ್ಮಾ ಸ್ವರಾಜ್ ಗೆ ಕಿಡ್ನಿ ನೀಡಲು ಸಿದ್ಧ ಎಂದ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ!
ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಗೆ ಕಿಡ್ನಿ ನೀಡಲು ಸಿದ್ಧ ಎಂದು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ ಅಹ್ಮರ್ ಮುಸ್ತಿಖಾನ್ ಹೇಳಿದ್ದಾರೆ.