ಮಯನ್ಮಾರ್ ವಿದೇಶಾಂಗ ಸಚಿವೆ ಆಂಗ್ ಸಾನ್ ಸೂ ಕಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡಿದ್ದು, ಮಯನ್ಮಾರ್ ಅಭಿವೃದ್ಧಿಗೆ ನೆರವು ನೀಡಲು ಭಾರತ ಬದ್ಧವಾಗಿದೆ ಎಂದು ಹೇಳಿದ್ದಾರೆ.