ರಾಜ್ಯಅಂಜನಾದ್ರಿ ಬೆಟ್ಟಗಳ ಅಭಿವೃದ್ಧಿಗೆ ಶೀಘ್ರದಲ್ಲೇ ಸರ್ಕಾರ ಒಪ್ಪಿಗೆ ಸಾಧ್ಯತೆ
ಜೂನ್ 15 ರಂದು ನಗರದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉನ್ನತ ಮಟ್ಟದ ಸಭೆ ನಡೆಸಲಿದ್ದು, ಈ ವೇಳೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಗಳ ಅಭಿವೃದ್ಧಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.