ಬೆಳಗಾವಿಯ ನಂದಗಡ ಗ್ರಾಮದಲ್ಲಿ ಹನುಮ ದೇವರ ಮೂರ್ತಿಯೊಂದು ಕಣ್ಣುಬಿಟ್ಟಿರುವ ಕುರಿತು ವದಂತಿಗಳು ಹಬ್ಬಿದ್ದು, ಮೂರ್ತಿಯನ್ನು ನೋಡಲು ಸುತ್ತಮುತ್ತಲಿನ ಗ್ರಾಮದಿಂದ ಜನಸಾಗರವೇ ಹರಿದುಬರುತ್ತಿದೆ...