ರಾಜಕೀಯ'ಅವಿವೇಕಿ ಆಂಜನೇಯಪ್ಪನ ಪೂಜ್ಯ ದೇವರಾದ ಸಿದ್ದರಾಮಯ್ಯಗೆ ಸಕಲ ರೀತಿಯಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿ'
ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.