ರಾಜ್ಯಮುರುಘಾ ಮಠದ ಶಿವಮೂರ್ತಿ ಶ್ರಿಗಳಿಗೆ ಆಂಜಿಯೋಪ್ಲಾಸ್ಟಿ: ವರದಿ ಕೇಳಿದ ನ್ಯಾಯಾಧೀಶರು!
ಶ್ರೀಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ರೋಗಿಯ ಪ್ರಾಥಮಿಕ ತಪಾಸಣೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿ, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ತೀರ್ಮಾನ ಕೈಗೊಳ್ಳಬಹುದು ಎಂದು ಸಲಹೆ ನೀಡಿದರು.