ಬಾಲಿವುಡ್ಸುಶ್ಮಿತಾ ಸೇನ್ ಗೆ ಹೃದಯಾಘಾತ; ಆಂಜಿಯೋಪ್ಲಾಸ್ಟ್ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಾಜಿ ಭುವನ ಸುಂದರಿ
ಬಾಲಿವುಡ್ ನಟಿ ಹಾಗೂ ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಅವರು ಎರಡು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದು, ಆಂಜಿಯೋಪ್ಲಾಸ್ಟ್ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರುವುದಾಗಿ ಗುರುವಾರ ಹೇಳಿದ್ದಾರೆ.