ಸಿನಿಮಾ ಸುದ್ದಿಕಾಮುಕ ಹಾರ್ವೆ ಜೊತೆ ಕೆಲಸ ಮಾಡುವ ವಿಚಾರಕ್ಕೆ ಪತಿ ಬ್ರಾಡ್ ಪಿಟ್ ಜೊತೆ ಜಗಳ, ನಂತರ ಡೈವೊರ್ಸ್: ಆಂಜೆಲಿನಾ ಬಹಿರಂಗ
ಜೋಡಿ ಅಂದರೆ ಬ್ರಾಡ್ ಪಿಟ್ ಮತ್ತು ಆಂಜೆಲಿನಾ ಜೋಲಿಯವರಂತೆ ಇರಬೇಕು ಎನ್ನುವಷ್ಟು ಪ್ರೇರಣಾದಾಯಕ ಜೀವನ ಸಾಗಿಸುತ್ತಿದ್ದ ಅವರಿಬ್ಬರೂ ವಿಚ್ಛೇದನ ನೀಡಿದ್ದು ಅಭಿಮಾನಿಗಳಿಗೆ ಆಘಾತ ತಂದಿತ್ತು.