ವಿದೇಶಚೋಕ್ಸಿ ಒಬ್ಬ ವಂಚಕ, ಬೇಕಿದ್ದರೆ ಆತನನ್ನು ಕರೆದೊಯ್ಯಿರಿ: ಭಾರತಕ್ಕೆ ಆಂಟಿಗುವಾ ಪ್ರಧಾನಿ
ಬಹುಕೋಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್'ಬಿ) ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಮೆಹುಲ್ ಚೋಕ್ಸಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಚೋಕ್ಸಿ ತಲೆಮರೆಸಿಕೊಂಡಿರುವ ದೇಶದ ಪ್ರಧಾನಿಯೇ ಆತನನ್ನು ವಂಚಕ ಎಂದು ಕರೆದಿದ್ದು, ಆತನಿಂದ ನಮಗೆ ಯಾವುದೇ ರೀತಿಯ ಉಪಯೋಗವಿಲ್ಲ, ಆತನನ್ನು ಕರೆದೊಯ್ಯಿರಿ...