ದೇಶಲಕ್ಷಣಗಳಿದ್ದು, ಪರೀಕ್ಷೆ ವೇಳೆ ನೆಗೆಟಿವ್ ಬಂದಿರುವವರನ್ನು ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್-ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.