ರಾಜಕೀಯಬೀದಿಗೆ ಬಿದ್ದ ಬಿಜೆಪಿ ಬೇಗುದಿ: ಸಭೆಯಲ್ಲಿ ನಾಯಕರ ಘರ್ಷಣೆ; ತುಟಿ ಬಿಚ್ಚದೆ ಮೌನಕ್ಕೆ ಶರಣಾದ ಬೊಮ್ಮಾಯಿ!
ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಒಳಗೊಳಗೆ ಕುದಿಯುತ್ತಿದ್ದ ಅಸಹನೆ ಈಗ ಬೀದಿಗೆ ಬಂದಿದೆ. ಪಕ್ಷದ ನಾಯಕರು ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಸಭೆಗಳಲ್ಲಿ ನಾಯಕರ ಕೆಸರೆರಚಾಟ ಮತ್ತು ಕಾರ್ಯಕರ್ತರ ಆಕ್ರೋಶ ತಾರಕಕ್ಕೇರಿದೆ.