ರಾಜ್ಯಬಿಜೆಪಿ ಆಂತರಿಕ ಪ್ರಜಾಪ್ರಭುತ್ವ ಅನುಸರಿಸುತ್ತಿದ್ದು, ಹೀಗಾಗಿ ಪಟ್ಟಿ ಬಿಡುಗಡೆಗೆ ವಿಳಂಬವಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ
ಬಿಜೆಪಿಯು ಆಂತರಿಕ ಪ್ರಜಾಪ್ರಭುತ್ವವನ್ನು ಅನುಸರಿಸುತ್ತಿರುವುದರಿಂದ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ವಿಳಂಬವಾಗಿದೆ ಎಂದು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಹೇಳಿದರು.