ರಾಜ್ಯಭಾರತೀಯರಿಗೆ ಆಂತರಿಕವಾಗಿಯೂ ಭಯೋತ್ಪಾದನೆಯ ಅಪಾಯವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಭಾರತೀಯರಾದ ನಾವು ಕೇವಲ ನೆರೆಯ ರಾಷ್ಟ್ರಗಳಿಂದ ಮಾತ್ರ ಭಯೋತ್ಪಾದಕತೆ ಅಪಾಯವನ್ನು ಎದುರಿಸುತ್ತಿಲ್ಲ. ಆಂತರಿಕವಾಗಿಯೂ ಭಯೋತ್ಪಾದನೆಯ ಅಪಾಯವಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆತಂಕ ವ್ಯಕ್ತಪಡಿಸಿದ್ದಾರೆ.