ಆಂತರಿಕ ಭಿನ್ನಮತ

ಜೆಪಿ ನಡ್ಡಾ ಭೇಟಿಯಾಗದ ಭಿನ್ನಮತೀಯ ನಾಯಕರು: ಒಗ್ಗಟ್ಟಾಗಿ ಕೆಲಸ ಮಾಡುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಸೂಚನೆ!
ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಕ್ಕೆ ಬಂದಿದ್ದರೂ ಭಿನ್ನ ನಾಯಕರು ಮಾತ್ರ ಅವರನ್ನು ಭೇಟಿ ಮಾಡದಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ: ಡಿಕೆ ಶಿವಕುಮಾರ್ ಬೆಳಗಾವಿ ಭೇಟಿ ವೇಳೆ ಮುನ್ನೆಲೆಗೆ!
ಬೆಳಗಾವಿ ಜಿಲ್ಲೆಯ ವ್ಯವಹಾರಗಳಲ್ಲಿ ಹಿರಿಯ ಸಚಿವರು ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಮಧ್ಯಪ್ರವೇಶಿಸುತ್ತಿರುವುದು ಲೋಕೋಪಯೋಗಿ ಮತ್ತು ಬೆಳಗಾವಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕೆರಳಿಸಿದೆ.

ಗುಜರಾತ್ ವಿಧಾನಸಭಾ ಚುನಾವಣೆ: 2ನೇ ಪಟ್ಟಿ ಘೋಷಣೆ ಬಳಿಕ ಬಿಜೆಪಿಯಲ್ಲಿ ಭುಗಿಲೆದ್ದ ಆಂತರಿಕ ಕಲಹ
ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಘೋಷಣೆ ಮಾಡಿದ ಬಳಿಕ ಆಂತರಿಕ ಕಲಹ ಭುಗಿಲೆದ್ದಿದೆ.

