ರಾಜಕೀಯವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಆಂತರಿಕ ವಿಮರ್ಶೆ ಆರಂಭ; ಗೆಲುವಿನ ಅಂಶಗಳೇ ಪ್ರಮುಖ ಮಾನದಂಡ!
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಂತರಿಕ ಪರಿಶೀಲನೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ.