ರಾಜಕೀಯತನ್ನ ಮನೆಯೊಳಗಿನ ಕಿಚ್ಚನ್ನೇ ನಿಯಂತ್ರಿಸಲು ವಿಫಲವಾಗಿರುವ ಕಾಂಗ್ರೆಸ್ಗೆ, ಸದಾ ಬೇರೆಯವರದ್ದೇ ಚಿಂತೆ: ಬಿಜೆಪಿ ಟೀಕೆ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 100ಕ್ಕೂ ಹೆಚ್ಚು ದಿನಗಳು ಕಳೆದಿದ್ದು, ಈ ನಡುವಲ್ಲೇ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ, ಆಡಳಿತ ಪಕ್ಷದ ನಾಯಕರ ನಡುವೆ ಒಳಜಗಳ ಶುರುವಾಗಿದೆ ಎಂದು ಬಿಜೆಪಿ ಹೇಳಿದೆ,