ಆಂಥೋನಿ ಅಲ್ಬನೀಸ್

ಭಾರತ-ಆಸ್ಟ್ರೇಲಿಯಾ ಸಂಬಂಧ ಉತ್ತುಂಗದಲ್ಲಿದೆ; ಇದರಲ್ಲಿ ನಿಮ್ಮ ಪಾತ್ರ ದೊಡ್ಡದು: ಅನಿವಾಸಿ ಭಾರತೀಯರನ್ನು ಶ್ಲಾಘಿಸಿದ PM ಮೋದಿ
ಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಭಾರತ-ಆಸ್ಟ್ರೇಲಿಯಾ ಸಂಬಂಧಗಳನ್ನು ಬಲಪಡಿಸುವಲ್ಲಿ ಭಾರತೀಯ ಸಮುದಾಯವು ಪ್ರಮುಖ ಪಾತ್ರ ವಹಿಸಿದೆ.

ಸತತ ಎರಡನೇ ಬಾರಿ ಲೇಬರ್ ಪಕ್ಷ ಅಧಿಕಾರಕ್ಕೆ: ಪ್ರಧಾನಿ ಆಂಥೋನಿ ಅಲ್ಬನೀಸ್ ಸೇರಿ ಸಚಿವರ ಪ್ರಮಾಣ ವಚನ
ಮತ ಎಣಿಕೆ ಇನ್ನೂ ಮುಂದುವರೆದಿದ್ದು, 150 ಸ್ಥಾನಗಳ ಸದನದಲ್ಲಿ ಲೇಬರ್ ಪಕ್ಷವು 92 ರಿಂದ 95 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಹಿಂದಿನ ಸಂಸತ್ತಿನಲ್ಲಿ ಪಕ್ಷವು 78 ಸ್ಥಾನಗಳನ್ನು ಹೊಂದಿತ್ತು.

ಎರಡನೇ ಅವಧಿಗೆ ಆಸ್ಟ್ರೇಲಿಯಾ ಪ್ರಧಾನಿಯಾಗಿ ಆಂಥೋನಿ ಅಲ್ಬನೀಸ್ ಆಯ್ಕೆ
ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಶನಿವಾರದ ಚುನಾವಣೆಯಲ್ಲಿ ಸೋಲು ಒಪ್ಪಿಕೊಂಡಿದ್ದು, "ಈ ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ ಎಂದಿದ್ದಾರೆ.

ಆಶಸ್ ಸರಣಿ: ಬೈರ್‌ಸ್ಟೋ ಔಟ್ ವಿವಾದ; ಬ್ರಿಟನ್ ಮತ್ತು ಆಸ್ಟ್ರೇಲಿಯಾ ಪ್ರಧಾನಿಗಳ ನಡುವೆ ವಾಕ್ಸಮರ
ಲಾರ್ಡ್ಸ್ ನಲ್ಲಿ ನಡೆದ ಆಶಸ್ ಸರಣಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿನ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋವ್ ಔಟಾ ತೀರ್ಪು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಈ ಪ್ರಕರಣ ಮತ್ತೊಂದು ಮಜುಲನ್ನು ಪಡೆದುಕೊಂಡಿದೆ.

ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್: ಆಸಿಸ್ ಪಿಎಂ ಜೊತೆ ಕ್ರಿಕೆಟ್ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಜಂಟಿಯಾಗಿ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

