ಕ್ರಿಕೆಟ್ಬಾರ್ಡರ್ ಗವಾಸ್ಕರ್ ಟ್ರೋಫಿ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಲಕ್ಷಕ್ಕೂ ಹೆಚ್ಚು ಜನರ ಜೊತೆ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆ
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರೆತಿದ್ದು, ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.