ದೇಶಆಂಧ್ರ ಚುನಾವಣೆ: ವೈಎಸ್ಆರ್ಸಿಪಿ ಪ್ರಣಾಳಿಕೆ ಬಿಡುಗಡೆ; ಪಿಂಚಣಿ ಹೆಚ್ಚಳ, ವೈಜಾಗ್ ಆಡಳಿತ ರಾಜಧಾನಿ ಸೇರಿ ಹಲವು ಭರವಸೆ
ಆಂಧ್ರ ಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್ಆರ್ಸಿ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2024 ರ ಚುನಾವಣೆಗೆ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದರು.