ದೇಶಆಂಧ್ರಪ್ರದೇಶ: ಜೈಲಿನಲ್ಲಿ ಚಂದ್ರಬಾಬು ನಾಯ್ಡುಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಕೋರ್ಟ್ ಅನುಮತಿ
ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಅಮರಾವತಿಯ ಸ್ಥಳೀಯ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.