ದೇಶಮತದಾನಕ್ಕೂ ಮುನ್ನ ಮೆಗಾ ಕುಟುಂಬಕ್ಕೆ ಬಿಗ್ ಶಾಕ್: YCP ಅಭ್ಯರ್ಥಿ ಪರ ಅಲ್ಲು ಅರ್ಜುನ್ ಪ್ರಚಾರ!
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಚೇತ ನಟ ಅಲ್ಲು ಅರ್ಜುನ್ ಅವರು ನಂದ್ಯಾಲ ಹಾಲಿ ಶಾಸಕ ಹಾಗೂ ವೈಸಿಪಿ ಶಾಸಕಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಮನೆಗೆ ಭೇಟಿ ನೀಡಿರುವುದು ಆಂಧ್ರ ಚುನಾವಣಾ ಪ್ರಚಾರಕ್ಕೆ ಮತ್ತಷ್ಟು ವೇಗ ತಂದಿದೆ.