ಆಂಧ್ರ ಪ್ರದೇಶ ಪೊಲೀಸ್

ಎಷ್ಟೇ ಬೇಯಿಸಿದರೂ ಬೇಯದ ತಲೆ ಮಾಂಸ; ಪಾತ್ರೆ ಹಿಡಿದೇ ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ; ವಿಚಿತ್ರ ದೂರು ದಾಖಲು
ಈ ಘಟನೆ ತಡಿಪತ್ರಿಯಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ನಾಗರಿಕರ ಕಾಳಜಿಗಳು ಎಷ್ಟೇ ಅಸಾಮಾನ್ಯವಾಗಿದ್ದರೂ ಸಹ, ಅವುಗಳನ್ನು ಪರಿಹರಿಸಲು ಪೊಲೀಸರು ಬದ್ಧರಾಗಿದ್ದಾರೆ ಎಂದು ಸಿಐ ಆನಂದ ರಾವ್ ಹೇಳಿದರು.

ತಿರುಪತಿ ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ; 3 ದಿನದಲ್ಲಿ 4ನೇ ಇ-ಮೇಲ್; ಪೊಲೀಸ್ ತನಿಖೆ ತೀವ್ರ!
ಆಂಧ್ರ ಪ್ರದೇಶದ ತಿರುಪತಿಯಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆಯೊಂದು ಬಂದಿದ್ದು, ಭಾನುವಾರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಆಂಧ್ರ ಪ್ರದೇಶ: ಬಾವಿಗೆ ಹಾರಿ 70 ವರ್ಷದ ಮಹಿಳೆಯನ್ನು ರಕ್ಷಿಸಿದ ಪೊಲೀಸ್
ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಗುಡೂರ್ ಗ್ರಾಮದಲ್ಲಿ ಬುಧವಾರ ತಡರಾತ್ರಿ ಧೈರ್ಯಶಾಲಿ ಪೊಲೀಸ್ ಪೇದೆಯೊಬ್ಬರು ಬಾವಿಗೆ ಹಾರಿ 70 ವರ್ಷದ ವೃದ್ಧ ಮಹಿಳೆಯ ಜೀವ ಉಳಿಸಿದ್ದಾರೆ.

