ದೇಶಟಿಡಿಪಿ ಜೊತೆ ಮೈತ್ರಿ, ಕಾಂಗ್ರೆಸ್ ನಿರ್ಧಾರಕ್ಕೆ ಚಿರಂಜೀವಿ ಅಸಮಾಧಾನ, ಪಕ್ಷ ತೊರೆಯಲು ಚಿಂತನೆ?
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆಲುಗುದೇಶಂ ಜತೆ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದನ್ನು ವಿರೋಧಿಸಿ ನಟ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ,ಕಾಂಗ್ರೆಸ್ ಪಕ್ಷ ತೊರೆಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.